ದಾವಣಗೆರೆ ನಗರದ ಪಿ.ಜೆ. ಬಡಾವಣೆ ನಿವಾಸಿ ಶ್ರೀ ವಿನಾಯಕ ರೈಸ್ ಮಿಲ್ ಮಾಲೀಕರೂ, ಕಾಂಗ್ರೆಸ್ ಮುಖಂಡರೂ ಆದ ಶ್ರೀಯುತ ಜಿ. ವೇದಮೂರ್ತಿ (ಮೂರ್ತ್ಯೆಪ್ಪ) ಅವರು ದಿನಾಂಕ 15-10-2020ರ ಗುರುವಾರ ಸಂಜೆ 7.20 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16-10-2020ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025