ದಾವಣಗೆರೆ-ಆನೆಕೊಂಡದ ವಾಸಿ ಜಿ.ಎನ್. ನಾಗರಾಜ್ ಪಾಟೀಲ್ ಅವರು ದಿನಾಂಕ 16.10.2020ರ ಶುಕ್ರವಾರ ರಾತ್ರಿ 8 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 57 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 17.10.2020ರ ಶನಿವಾರ ಬೆಳಿಗ್ಗೆ 8.30ಕ್ಕೆ ಎಲೆಬೇತೂರಿನಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025