ದಾವಣಗೆರೆ ಕೊಂಡಜ್ಜಿ ರಸ್ತೆ, ವಿಜಯನಗರ ಬಡಾವಣೆ, ಲತಾ ಬೇಕರಿ ಹಿಂಭಾಗದ ವಾಸಿ ಅಡಾಣಿ ರುದ್ರಪ್ಪನವರ ಧರ್ಮಪತ್ನಿ ಶ್ರೀಮತಿ ಹಾಲಮ್ಮ (60) ಅವರು ದಿನಾಂಕ 16.10.2020ರ ಶುಕ್ರವಾರ ಸಂಜೆ 7.30ಕ್ಕೆ ನಿಧನರಾದರು. ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 17.10.2020ರ ಶನಿವಾರ ಮಧ್ಯಾಹ್ನ 1ಕ್ಕೆ ನಗರದ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024