ದಾವಣಗೆರೆ ಎಂ. ಸಿ. ಸಿ. `ಎ’ ಬ್ಲಾಕ್ 2ನೇ ಮೇನ್, 2ನೇ ಕ್ರಾಸ್ ವಾಸಿ, ಬಾಪೂಜಿ ಬ್ಯಾಂಕ್ ನೌಕರರಾದ ಜಿ. ಮನೋಹರ್ ಇವರ ತಂದೆ, ನಿವೃತ್ತ ಇಂಜಿನಿಯರ್ ವಡ್ನಾಳ್ ಜಿ. ಗುರುಶಾಂತಪ್ಪ (85) ಅವರು ದಿನಾಂಕ 18.10.2020 ರಂದು ಭಾನುವಾರ ಸಂಜೆ 5.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.10.2020 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಾಮ ಚನ್ನಗಿರಿ ತಾಲ್ಲೂಕು ವಡ್ನಾಳ್ನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025