ದಾವಣಗೆರೆ ತಾಲ್ಲೂಕು ಅತ್ತಿಗೆೆರೆ ಗ್ರಾಮದ ವಾಸಿ ದಿ|| ಹೊರಟ್ಟಿ ಹೆಚ್.ಡಿ.ಕಲ್ಲಪ್ಪನವರ (ನಿವೃತ್ತ ಮುಖ್ಯ ಶಿಕ್ಷಕರು) ಧರ್ಮಪತ್ನಿ ಶ್ರೀಮತಿ ಚಂದ್ರಮ್ಮ ಅವರು ದಿನಾಂಕ 17.10.2020 ರಂದು ಶನಿವಾರ ಸಂಜೆ 5.20ಕ್ಕೆ ಹೃದಯಾಘಾರದಿಂದ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು ಹಾಗೂ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 18.10.2020 ರ ಭಾನುವಾರದಂದು ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಅತ್ತಿಗೆರೆ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025