ದಾವಣಗೆರೆ ಸಿಟಿ ವಾಸಿ ನಿವೃತ್ತ ಶಿಕ್ಷಕ ಕೆ.ಎಸ್. ಮಹಾದೇವಪ್ಪ ಅವರ ಪತ್ನಿ ಶ್ರೀಮತಿ ಸುರಾವತಮ್ಮ ಸಿ.ಎಂ. ಅವರು ದಿನಾಂಕ 17.10.2020ರ ಶನಿವಾರ ಮಧ್ಯಾಹ್ನ 2.20ಕ್ಕೆ ನಿಧನರಾದರು. ಓರ್ವ ಪುತ್ರಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.10.2020ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 8, 2025