ದಾವಣಗೆರೆ ಕೆಟಿಜೆ ನಗರ 17ನೇ ಕ್ರಾಸ್ ವಾಸಿ ದಿ.ಶಾವಿಗೆ ನಾಗಪ್ಪನವರ ಧರ್ಮಪತ್ನಿ ಹನುಮಮ್ಮ (85) ಅವರು ದಿನಾಂಕ 17.10.2020ರ ಶನಿವಾರ ಸಂಜೆ 5 ಗಂಟೆಗೆ ನಿಧನರಾದರು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು 18.10.2020ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಬೂದಾಳ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 5, 2025