ದಾವಣಗೆರೆ ಆಂಜನೇಯ ಬಡಾವಣೆ, 10ನೇ ಕ್ರಾಸ್ ವಾಸಿ, ದಿ|| ಜಗಳೂರು ಸುಭಾನ್ಸಾಬ್ ಇವರ ಪುತ್ರ ಜೆ.ಎಸ್. ಖಾದರ್ ಅಲಿ (53) ಅವರು ದಿನಾಂಕ 19.10.2020ರ ಸೋಮವಾರ ಸಂಜೆ 4.30ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 19.10.2020ರ ಸೋಮವಾರ ರಾತ್ರಿ 10 ಗಂಟೆಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ಹಳೇ ಖಬರಸ್ತಾನದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.