ದಾವಣಗೆರೆ ತಾಲ್ಲೂಕು ಬಾಡ ಗ್ರಾಮದ ವಾಸಿ, ಸಣ್ಣ ಹನುಮಜ್ಜರ ಸಿದ್ಲಿಂಗಪ್ಪನವರ ಪತ್ನಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶ್ರೀಮತಿ ಪದ್ಮಮ್ಮ (60) ಅವರು ದಿನಾಂಕ 11.07.2020ರ ಶನಿವಾರ ಬೆಳಿಗ್ಗೆ 10.15ಕ್ಕೆ ನಿಧನರಾದರು. ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 12.07.2020ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಮೃತರ ಸ್ವಗ್ರಾಮ ಬಾಡದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 23, 2024