ದಾವಣಗೆರೆ ಎಸ್.ಎಸ್. ಲೇ ಔಟ್ `ಬಿ’ ಬ್ಲಾಕ್ 4ನೇ ಮೇನ್, 7ನೇ ಕ್ರಾಸ್, ಇಂಡೋರ್ ಸ್ಟೇಡಿಯಂ ಹತ್ತಿರ, # 5684/5 ವಾಸಿ ಮಹಾನಗರ ಪಾಲಿಕೆ ನಿವೃತ್ತ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಹಿರೇಮಠ ನಾಗರಾಜಯ್ಯ ಅವರ ಧರ್ಮಪತ್ನಿ ಶ್ರೀಮತಿ ಲೀಲಾ (76) ಅವರು ದಿನಾಂಕ 13.07.2020ರ ಸೋಮವಾರ ಸಂಜೆ 7.30 ಕ್ಕೆ ನಿಧನರಾದರು. ಪತಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.07.2020ರ ಮಂಗಳವಾರ ಬೆಳಿಗ್ಗೆ 11 ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024