ದಾವಣಗೆರೆ ತಾಲ್ಲೂಕು ಚಿಕ್ಕತೊಗಲೇರಿ ಗ್ರಾಮದ ವಾಸಿ, ಗೌಡ್ರು ಜಿ.ಎನ್. ಸಿದ್ದಪ್ಪ (78) ಅವರು ದಿನಾಂಕ 13.07.2020ರ ಸೋಮವಾರ ಸಂಜೆ 6.15ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 14.07.2020ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕತೊಗಲೇರಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 5, 2024