ದಾವಣಗೆರೆ ತಾಲ್ಲೂಕು ಹಳೇಬಿಸಲೇರಿ ಗ್ರಾಮದ ವಾಸಿ, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರಾದ ಶ್ರೀ ಬಿ.ಕೆ. ವೀರಭದ್ರಪ್ಪ ಅವರು ದಿನಾಂಕ 19.7.2020ರ ಭಾನುವಾರ ಬೆಳಿಗ್ಗೆ 11.15ಕ್ಕೆ ಶಿವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 20.7.2020ರ ಸೋಮವಾರ ಬೆಳಿಗ್ಗೆ 10.30ಕ್ಕೆ ಹಳೇಬಿಸಲೇರಿ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 24, 2025