ದಾವಣಗೆರೆ ನಿಟುವಳ್ಳಿಯ ಚಿಕ್ಕನಹಳ್ಳಿ ಹೊಸ ಬಡಾವಣೆ, ನಿಂಚನ ಸ್ಕೂಲ್ ಸಮೀಪದ ವಾಸಿ ಶ್ರೀಮತಿ ಲಕ್ಷ್ಮಮ್ಮ (58) ಅವರು ದಿನಾಂಕ 6.8.2020ರ ಗುರುವಾರ ಸಂಜೆ 7.30 ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.8.2020ರ ಶುಕ್ರವಾರ ಮಧ್ಯಾಹ್ನ 12 ಕ್ಕೆ ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆ ಹಿಂಭಾಗದ ರುದ್ರಭೂಮಿಯಲ್ಲಿ ನೆರವೇರಲಿದೆ.
November 24, 2024