ದಾವಣಗೆರೆ ತಾಲ್ಲೂಕು ಬಿ.ಕಲಪನಹಳ್ಳಿ ಗ್ರಾಮದ ವಾಸಿ ದಿ.ಕೆ.ಎಂ.ಶೇಖರಪ್ಪ ಇವರ ಧರ್ಮಪತ್ನಿ ಶ್ರೀಮತಿ ಕೆ.ಎಂ.ಜಯಮ್ಮ (60) ಅವರು, ದಿನಾಂಕ 22.10.2020 ರಂದು ಗುರುವಾರ ಮಧ್ಯಾಹ್ನ 3.50ಕ್ಕೆ ನಿಧನರಾಗಿದ್ದಾರೆ. ಓರ್ವ ಪುತ್ರ, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು, ಸೊಸೆ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.10.2020 ರಂದು ಶುಕ್ರವಾರ ಮಧ್ಯಾಹ್ನ 12.30ಕ್ಕೆ ಬಿ.ಕಲಪನಹಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024