ದಾವಣಗೆರೆ ರೈತರ ಬೀದಿ 1ನೇ ಕ್ರಾಸ್ ವಾಸಿ ಶಿವಾನಂದಪ್ಪ ಕೆ.ಎಂ. (ಕನ್ನವರ) ಅವರು ದಿನಾಂಕ : 22.10.2020ರಂದು ಗುರುವಾರ ಮಧ್ಯಾಹ್ನ 3.15ಕ್ಕೆ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾಧಿಸುತ್ತೇವೆ. ಮೃತರಿಗೆ 58 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿ. 23.10.2020ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025