ದಾವಣಗೆರೆ ಸಿಟಿ ಶಾಮನೂರು ವಾಸಿ ಮಾಜಿ ಮಂಡಲ ಪಂಚಾಯ್ತಿ ಸದಸ್ಯರಾದ ಓಬಜ್ಜಿ ಹನುಮಂತಪ್ಪ (106) ಅವರು ದಿನಾಂಕ 18.7.2020ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಿಧನರಾದರು. ಮೂವರು ಪುತ್ರಿಯರು, ಓರ್ವ ಪುತ್ರ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.7.2020ರ ಭಾನುವಾರ ಬೆಳಿಗ್ಗೆ 9.30 ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
May 17, 2024