ಮೂಲತಃ ದಾವಣಗೆರೆ ತಾಲ್ಲೂಕು ಅಣಬೇರು ಗ್ರಾಮದ ಹಾಗೂ ದಾವಣಗೆರೆ ಸಿಟಿ ಬೀರೇಶ್ವರ ಬಡಾವಣೆ ವಾಸಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಜೆ. ಚಂದ್ರಪ್ಪ ಅವರು ದಿನಾಂಕ 20.7.2020ರ ಸೋಮವಾರ ರಾತ್ರಿ 7 ಗಂಟೆಗೆ ನಿಧನರಾದರೆಂದು
ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಪತ್ನಿ , ಇಬ್ಬರು ಪುತ್ರರು , ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 21.7.2020ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಗರದ ಹೊಸ ಬಸ್ಸ್ಟ್ಯಾಂಡ್ ಹಿಂಭಾಗದಲ್ಲಿನ ಆರ್.ಹೆಚ್. ಬೃಂದಾವನದಲ್ಲಿ ನೆರವೇರಿಸಲಾಗುವುದು.
January 24, 2025