ದಾವಣಗೆರೆ ಎಂ.ಸಿ.ಸಿ. ‘ಬಿ’ ಬ್ಲಾಕ್ ವಾಸಿ, ಹಳ್ಳೂರು ಸೋಮಶೇಖರ್ ಅವರ ಧರ್ಮಪತ್ನಿ ಶ್ರೀಮತಿ ಹಳ್ಳೂರು ಅನಿತ ಅವರು ದಿನಾಂಕ 21.07.2020ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 49 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 22.07.2020ರ ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 22, 2024