ದಾವಣಗೆರೆಯ ಸ್ವಾಮಿ ವಿವೇಕಾನಂದ ಜಿಲ್ಲಾ ವಿಕಲಚೇತರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ಕೆ.ಎಸ್. ಅರುಣಕುಮಾರ್ (36) ಅವರು ದಿನಾಂಕ 21.07.2020ರ ಮಂಗಳವಾರ ನಿಧನರಾದರು. ತಾಯಿ, ತಂಗಿ, ಅಳಿಯ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22-07-2020ರ ಬುಧವಾರ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 22, 2024