ದಾವಣಗೆರೆ ಸಿಟಿ, ಎಸ್.ನಿಜಲಿಂಗಪ್ಪ ಬಡಾವಣೆ ವಾಸಿ, ಚನ್ನಗಿರಿ ತಾಲ್ಲೂಕು ಕಗತ್ತೂರು ಮಠದ ಎಂ.ಬಸವಯ್ಯ ಇವರು ದಿನಾಂಕ 24.10.2020ರ ಸಂಜೆ 6 ಗಂಟೆಗೆ ದೈವಾಧೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯಂದಿರು, ಸಹೋದರರು, ಸೊಸೆ, ಮೊಮ್ಮಕ್ಕಳು , ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯನ್ನು ದಿನಾಂಕ: 25.10.2020 ರಂದು ಭಾನುವಾರ ಮಧ್ಯಾಹ್ನ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು.
January 10, 2025