ದಾವಣಗೆರೆ ತರಳಬಾಳು ನಗರ, 8ನೇ ಕ್ರಾಸ್ ವಾಸಿ, ಡಿ.ಆರ್. ರವೀಂದ್ರನಾಥ್ ಇವರ ಧರ್ಮಪತ್ನಿ ಶ್ರೀಮತಿ ಯಶೋಧಮ್ಮ (62) ಇವರು ದಿನಾಂಕ 26.10.2020 ರಂದು ಬೆಳಿಗ್ಗೆ 10 ಗಂಟೆಗೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಸಹೋದರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.10.2020ರಂದು ಬೆಳಿಗ್ಗೆ 10.30ಕ್ಕೆ ಬೀರೂರಿನ ದೊಡ್ಡಮನೆಯವರ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024