ದಾವಣಗೆರೆ ತಾಲ್ಲೂಕು ತೋಟದ ಚಿಕ್ಕನಹಳ್ಳಿ ಗ್ರಾಮದ ವಾಸಿ ಶ್ರೀ ಕಾಡಜ್ಜಿ ಸಣ್ಣಗಂಗಪ್ಪ ಇವರು ದಿನಾಂಕ 26.10.2020ರ ಸಂಜೆ 4.45 ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.10.2020 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೋಟದ ಚಿಕ್ಕನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025