ದಾವಣಗೆರೆ ತಾಲ್ಲೂಕು ಹಿರೇತೊಗಲೇರಿ ಗ್ರಾಮದ ವಾಸಿ ಟಿ.ಜಿ. ಷಣ್ಮುಖಪ್ಪ ಪಟೇಲ್ ಇವರ ಪತ್ನಿ ಟಿ.ಜಿ. ದೇವಮ್ಮ (85) ಇವರು ದಿನಾಂಕ 26.10.2020ರ ಸೋಮವಾರ ರಾತ್ರಿ 7.10ಕ್ಕೆ ನಿಧನರಾದರು. ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು – ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.10.2020ರ ಮಂಗಳವಾರ ಬೆಳಿಗ್ಗೆ 11.30ಕ್ಕೆ ಹಿರೇತೊಗಲೇರಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025