ದಾವಣಗೆರೆ ಪಿ.ಜೆ. ಬಡಾವಣೆ, ಸಿ.ಜಿ. ಆಸ್ಪತ್ರೆ ರಸ್ತೆ ವಿಜಯ ಆಟೋ ಸ್ಟ್ಯಾಂಡ್ ನ ಹೆಚ್. ಎಂ. ಶಿವಯೋಗಿ ಇವರ ಪುತ್ರ ಸಾಯಿಪ್ರಸಾದ್ ಎಸ್. (ಸಚ್ಚಿ) (61) ಅವರು ದಿನಾಂಕ 22.7.2020ರ ಬುಧವಾರ ಸಂಜೆ 4.30ಕ್ಕೆ ನಿಧನರಾದರು. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.7.2020ರ ಗುರುವಾರ ಬೆಳಿಗ್ಗೆ 9 ಕ್ಕೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024