ದಾವಣಗೆರೆ ತಾಲ್ಲೂಕು ಲೋಕಿಕೆರೆ ಗ್ರಾಮದ ವಕೀಲ ಲೋಕಿಕೆರೆ ಸಿದ್ದಪ್ಪ ಅವರ ಸಹೋದರ ಹೊನ್ನಪ್ಪರ ರಾಮಪ್ಪ (51) ಅವರು ದಿನಾಂಕ 26.10.2020ರ ಸೋಮವಾರ ಸಂಜೆ 6 ಗಂಟೆಗೆ ನಿಧನರಾದರು. ಪತ್ನಿ, ಮೂವರು ಪುತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.10.2020ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಲೋಕಿಕೆರೆಯ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025