ದಾವಣಗೆರೆ ತಾಲ್ಲೂಕು ಶಿರಮಗೊಂಡನಹಳ್ಳಿ ನಿವಾಸಿ ಕಣ್ಣಾಳರ ದಿ.ಪರಮೇಶ್ವರಪ್ಪನವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ ಅವರು ದಿನಾಂಕ 22.7.2020 ರಂದು ಬುಧವಾರ ಸಂಜೆ 7 ಗಂಟೆಗೆ ನಿಧನರಾದರು. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಆಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ 23.72020ರ ಗುರುವಾರ ಬೆಳಗ್ಗೆ 11ಕ್ಕೆ ಶಿರಮಗೊಂಡನಹಳ್ಳಿ ಯಲ್ಲಿರುವ ಸ್ವಂತ ತೋಟದಲ್ಲಿ ನೆರವೇರಲಿದೆ.
December 24, 2024