ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು ಚಿಕ್ಕಅರಕೆರೆ ಗ್ರಾಮದ ವಾಸಿ ದಿ. ಗೌಡ್ರ ಗುರುಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಗೌಡ್ರ ಗೌರಮ್ಮ ಅವರು ದಿನಾಂಕ 23.7.2020ರ ಗುರುವಾರ ರಾತ್ರಿ 9.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 85 ವರ್ಷ ವಯಸ್ಸಾಗಿತ್ತು. ಐವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 24.7.2020ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದ ಚಿಕ್ಕಅರಕೆರೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024