ದಾವಣಗೆರೆ ಗಾಂಧಿನಗರ 6ನೇ ಕ್ರಾಸ್ ವಾಸಿ ದಿ. ಹನುಮಂತಪ್ಪ ಇವರ ಧರ್ಮಪತ್ನಿನಿವೃತ್ತ ಪೌರ ಕಾರ್ಮಿಕರಾದ ಶ್ರೀಮತಿ ಲಕ್ಕಳ್ಳಿ ರತ್ನಮ್ಮ (68) ಅವರು ದಿನಾಂಕ 24.07.2020ರಂದು ಶುಕ್ರವಾರ ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.07.2020 ರಂದು ಶನಿವಾರ ಮಧ್ಯಾಹ್ನ12 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024