ದಾವಣಗೆರೆ ಮಹಾರಾಜಪೇಟೆ ವಿಠಲ ಮಂದಿರದ ಹತ್ತಿರದ ವಾಸಿ ಹಾಲಿವಾಣದ ಕೊಟ್ರಪ್ಪ (70) ಅವರು ದಿನಾಂಕ 26.07.2020 ರಂದು ಭಾನುವಾರ ರಾತ್ರಿ 10 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.07.2020 ರಂದು ಸೋಮವಾರ ಬೆಳಿಗ್ಗೆ 11.30ಕ್ಕೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 5, 2024