ದಾವಣಗೆರೆ ಡಿ.ಸಿ.ಎಂ. ಟೌನ್ ಶಿಪ್ ವಾಸಿ ಹೊನ್ನಾಳು ಜಯಪ್ಪ ಇವರ ಧರ್ಮಪತ್ನಿ ಶ್ರೀಮತಿ ಶರಣಮ್ಮ (68) ಅವರು ದಿನಾಂಕ 29.10.2020 ರಂದು ಗುರುವಾರ ಸಂಜೆ 4.50ಕ್ಕೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 30.10.2020ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಜಗಳೂರು ತಾಲ್ಲೂಕು ಹಾಲೇಕಲ್ಲು ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025