ದಾವಣಗೆರೆ ನಗರದ ತೆಂಗಿನಕಾಯಿ ವರ್ತಕ ಮಲ್ಲೇಶಪ್ಪ ಜಿಡ್ಡಿ ಅವರು ದಿನಾಂಕ 30.10.2020ರ ಶುಕ್ರವಾರ ನಿಧನರಾದರು. ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 30.10.2020ರ ಸಂಜೆ 6 ಗಂಟೆಗೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 9, 2025