ದಾವಣಗೆರೆ ಸಮೀಪದ ಆವರಗೆರೆ ಗ್ರಾಮದ ವಾಸಿ ಸತ್ತೂರು ದಿ. ಹನುಮಂತಪ್ಪನವರ ಧರ್ಮಪತ್ನಿ ಶ್ರೀಮತಿ ಸಿದ್ದಮ್ಮ ಅವರು ದಿನಾಂಕ 28.7.2020ರ ಮಂಗಳವಾರ ಸಂಜೆ 6.40ಕ್ಕೆ ನಿಧನರಾದರು. ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 29.7.2020ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಮೃತರ ಜಮೀನಿನಲ್ಲಿ ನೆರವೇರಲಿದೆ.
December 24, 2024