ವಕೀಲರಾದ ರಾಮಚಂದ್ರ ಕಲಾಲ್ ಅವರ ಅಣ್ಣನವರಾದ ಶ್ರೀ ಮಾರುತಿ ಹನುಮಂತಪ್ಪ ಕಲಾಲ್ ಅವರು ದಿನಾಂಕ 28.07.2020ರ ಮಂಗಳವಾರ ರಾತ್ರಿ 9 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಪತ್ನಿ, ಮಕ್ಕಳು, ಅಳಿಯಂದಿರು, ಸಹೋದರರು, ಅತ್ತಿಗೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 29.07.2020ರ ಬುಧವಾರ ಬೆಳಿಗ್ಗೆ 11 ಕ್ಕೆ ಹರಿಹರದ ತುಂಗಭದ್ರಾ ನದಿ ತೀರದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024