ದಾವಣಗೆರೆ ಬಸವೇಶ್ವರ ನಗರ, ಸಪ್ತಗಿರಿ ಹಾಸ್ಟೆಲ್ ಹಿಂಭಾಗದ ವಾಸಿ ಬಸಾಪತಿ ದೇವರತ್ನಪ್ಪ (78) ಅವರು ದಿನಾಂಕ 28.7.2020 ರಂದು ಮಂಗಳವಾರ ನಿಧನರಾಗಿದ್ದಾರೆ. ಪತ್ನಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ 29.7.2020ರ ಬುಧವಾರ ಬೆಳಗ್ಗೆ 11ಕ್ಕೆ ನಗರದ ಪಿ.ಬಿ ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಲಿದೆ.
December 24, 2024