ದಾವಣಗೆರೆ ತಾಲ್ಲೂಕು ಶಿರಮಗೊಂಡನಹಳ್ಳಿ ಗ್ರಾಮದ ವಾಸಿ, ಮುದಿಯಜ್ಜರ ಚನ್ನಬಸಪ್ಪ (75) ಅವರು ದಿನಾಂಕ 1.11.2020 ರಂದು ಭಾನುವಾರ ರಾತ್ರಿ 10.10 ಕ್ಕೆ ನಿಧನರಾಗಿದ್ದಾರೆ. ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 2.11.2020 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಶಿರಮಗೊಂಡನಹಳ್ಳಿ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024