ದಾವಣಗೆರೆ ತಾ|| ದೊಡ್ಡಬಾತಿ ಗ್ರಾಮದ ವಾಸಿ ಎಸ್. ಗಂಗಾಧರಪ್ಪ (62) (ಕಂಡಕ್ಟರ್ ರಾಜಣ್ಣ) ಇವರು ದಿನಾಂಕ 31.10.2020 ರ ಶನಿವಾರದಂದು ಬೆಳಿಗ್ಗೆ 9.30 ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು 01.11.2020 ರ ಭಾನುವಾರ ಬೆಳಿಗ್ಗೆ 9.00 ಗಂಟೆಗೆ ದೊಡ್ಡಬಾತಿ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025