ದಾವಣಗೆರೆ ಸಿಟಿ ಆನೆಕೊಂಡ ವಾಸಿ ಎಸ್.ಎನ್. ವೆಂಕಣ್ಣ ಶೆಟ್ರು (88) ಅವರು ದಿನಾಂಕ 29.7.2020ರ ಬುಧವಾರ ಸಂಜೆ 4.30ಕ್ಕೆ ನಿಧನರಾದರು. ನಾಲ್ವರು ಪುತ್ರರು, ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.7.2020ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಆರ್.ಹೆಚ್. ಬೃಂದಾವನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
May 11, 2024