ದಾವಣಗೆರೆ ನಗರದ ರೈತರ ಬೀದಿ ವಾಸಿ ಬಿಎಸ್ಸೆನ್ನೆಲ್ ನಿವೃತ್ತ ಉದ್ಯೋಗಿ ಗಣೇಶ್ ಚವ್ಹಾಣ್ (61) ಅವರು ದಿನಾಂಕ 29.7.2020ರ ಬುಧವಾರ ರಾತ್ರಿ 9.25ಕ್ಕೆ ನಿಧನರಾದರು. ಪತ್ನಿ, ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.7.2020ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಪಿ.ಬಿ. ರಸ್ತೆಯ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024