ಹರಿಹರ ತಾಲ್ಲೂಕು ಸಂಕ್ಲೀಪುರ ಗ್ರಾಮದ ವಾಸಿ, ಚಿಂದಿಗೌಡ್ರು ಶಿವಪ್ಪ (80) ಅವರು ದಿನಾಂಕ 30.07.2020 ರಾತ್ರಿ 9.30ಕ್ಕೆ ವಿಧಿವಶರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಆರು ಜನ ಹೆಣ್ಣುಮಕ್ಕಳು, ಇಬ್ಬರು ಗಂಡು ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 31.07.2020ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಹರಿಹರ ತಾಲ್ಲೂಕಿನ ಸಂಕ್ಲೀಪುರ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024