ದಾವಣಗೆರೆ ಸಿಟಿ ವಿದ್ಯಾನಗರ ರಂಗನಾಥ ಬಡಾವಣೆ ವಾಸಿ ಜಗದೇವಯ್ಯ ಅವರ ಧರ್ಮಪತ್ನಿ ಶ್ರೀಮತಿ ದೇವೀರಮ್ಮ (75) ಅವರು ದಿನಾಂಕ 30.7.2020ರ ತಡರಾತ್ರಿ 1 ಗಂಟೆಗೆ ನಿಧನರಾದರು. ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 31.7.2020ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ.
January 24, 2025