ದಾವಣಗೆರೆ ಪಿ.ಜೆ. ಬಡಾವಣೆಯ ಚರ್ಚ್ ಬಳಿ ಇರುವ ಶ್ರೀ ಅನ್ನಪೂರ್ಣೇಶ್ವರಿ ಕಾಂಡಿಮೆಂಟ್ಸ್ ಮತ್ತು ಪ್ರಾವಿಜನ್ ಸ್ಟೋರ್ಸ್ ಮಾಲೀಕರಾದ ಶ್ರೀ ವೀರಬಸಪ್ಪ ಜೀರಗಿ ಅವರು ದಿನಾಂಕ 30.7.2020ರ ಗುರುವಾರ ತಡರಾತ್ರಿ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 61 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 31.7.2020ರ ಶುಕ್ರವಾರ ಸಂಜೆ 4 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024