ಚನ್ನಗಿರಿ ತಾಲ್ಲೂಕು ಸಂತೇಬೆನ್ನೂರು ಗ್ರಾಮದ ವಾಸಿ, ನಿವೃತ್ತ ಸರ್ವೇ ಸೂಪರ್ ವೈಸರ್ ಕೆ ರೇವಣಸಿದ್ದಪ್ಪ (92) ಅವರು ದಿನಾಂಕ 3.11.2020 ರಂದು ಮಂಗಳವಾರ ಸಂಜೆ 4.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಐವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 4.11.2020 ರಂದು ಬುಧವಾರ ಮಧ್ಯಾಹ್ನ 12.30ಕ್ಕೆ ಸಂತೇಬೆನ್ನೂರು ಗ್ರಾಮದ ಅವರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 28, 2025