ದಾವಣಗೆರೆ ಕೆಟಿಜೆ ನಗರದ 12ನೇ ಕ್ರಾಸ್ ವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇರಂ ಗಣೇಶ್ ಅವರ ಸಹೋದರ ಮುನಿಸ್ವಾಮಿ (58) ಅವರು, ದಿನಾಂಕ 3.11.2020ರ ಮಂಗಳವಾರ ಬೆಳಿಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.11.2020ರ ಬುಧವಾರ ಆರ್.ಹೆಚ್. ಬೃಂದಾವನದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 28, 2025