ದಾವಣಗೆರೆ ತಾ|| ಮಾಯಕೊಂಡ ವಾಸಿ, ಕುರುಬ ಸಮಾಜದ ಮುಖಂಡ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಕುಸ್ತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿ.ಎಂ.ರುದ್ರಪ್ಪ (62) ಅವರು ದಿನಾಂಕ 3.11.2020ರ ಮಂಗಳವಾರ ನಿಧನರಾದರು. ಪತ್ನಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಆರ್.ಮಾದಪ್ಪ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.11.2020ರ ಬುಧವಾರ ಮಧ್ಯಾಹ್ನ 12ಕ್ಕೆ ಮಾಯಕೊಂಡದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 27, 2025