ದಾವಣಗೆರೆ ಜಾಲಿನಗರ 1ನೇ ಮೇನ್, 1ನೇ ಕ್ರಾಸ್, ವಾಸಿ ಚನ್ನಬಸಪ್ಪ ಕುಸಗೂರು (80) ಅವರು ದಿನಾಂಕ : 4.11.2020 ರಂದು ಬುಧವಾರ ಸಂಜೆ 5 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.11.2020 ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ನಗರದ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024