ದಾವಣಗೆರೆ ಸಿಟಿ ವಿನೋಬನಗರ, 1ನೇ ಮೇನ್, 15ನೇ ಕ್ರಾಸ್ ವಾಸಿ ಶ್ರೀಮತಿ ಸುಶೀಲಬಾಯಿ ನವಲೆ ಅವರು ದಿನಾಂಕ 1.8.2020ರ ಶನಿವಾರ ಬೆಳಿಗ್ಗೆ 5.30ಕ್ಕೆ ನಿಧನರಾದರು. ಪತಿ, ನಾಲ್ವರು ಪುತ್ರರು, 3 ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 02.08.2020ರ ಭಾನುವಾರ ಬೆಳಿಗ್ಗೆ 10.30 ಕ್ಕೆ ಹೊಸ ಬಸ್ಸ್ಟ್ಯಾಂಡ್ ಹಿಂಭಾಗದಲ್ಲಿ ರುವ ಆರ್.ಹೆಚ್. ಬೃಂದಾವನದಲ್ಲಿ ನೆರವೇರಲಿದೆ. ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024