ದಾವಣಗೆರೆ ವಿನೋಬನಗರದ 1ನೇ ಮೇನ್ 1ನೇ ಕ್ರಾಸ್ ವಾಸಿ ಬಾದಾಮಿ ಚನ್ನಬಸಪ್ಪ ಇವರ ಧರ್ಮಪತ್ನಿ ಶ್ರೀಮತಿ ಮಹೇಶ್ವರಿ ಅವರು ದಿನಾಂಕ 3.8.2020ರ ಸೋಮವಾರ ರಾತ್ರಿ 10.20 ಗಂಟೆಗೆ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಸೊಸೆ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.8.2020ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024