ದಾವಣಗೆರೆ ತಾಲ್ಲೂಕು ಕಬ್ಬೂರು ಗ್ರಾಮದ ವಾಸಿ, ದಾಮ್ಕೋಸ್ ನಿರ್ದೇಶಕರಾಗಿದ್ದ ಆರ್.ವಿ. ಕಲ್ಪಪ್ಪ (70) ಅವರು ದಿನಾಂಕ 03.08.2020ರ ಸೋಮವಾರ ರಾತ್ರಿ 11 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.8.2020ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 4, 2024