ದಾವಣಗೆರೆ ವಿನೋಬನಗರ 2ನೇ ಮೇನ್, 3ನೇ ಕ್ರಾಸ್ ವಾಸಿ, ನಿವೃತ್ತ ಹೆಲ್ತ್ ಇನ್ಸ್ಪೆಕ್ಟರ್ ಹನುಮಂತರಾವ್ ಪಿ. ಸುರ್ವೆ ಇವರ ಧರ್ಮಪತ್ನಿ ದುಗ್ಗುಬಾಯಿ ಪಿ.ಹೆಚ್.ಸುರ್ವೆ (82) ಅವರು ದಿನಾಂಕ 8.11.2020 ರಂದು ಭಾನುವಾರ ರಾತ್ರಿ 8.05ಕ್ಕೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರಿಯರು, ಮೂವರು ಪುತ್ರರು, ಮೊಮ್ಮಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.11.2020ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ನಗರದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 5, 2024