ದಾವಣಗೆರೆ ಆಂಜನೇಯ ಬಡಾವಣೆ ವಾಸಿ ದಿ. ಬಿ.ಟಿ. ಚಂದ್ರಶೇಖರಪ್ಪನವರ ಪತ್ನಿ ಶ್ರೀಮತಿ ಬಿದರಕುಂದಿ ಬಸವಲಿಂಗಮ್ಮ (67)ಇವರು ದಿನಾಂಕ 5.8.2020ರ ಬುಧವಾರ ಮಧ್ಯಾಹ್ನ 12.30ಕ್ಕೆ ನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆ ದಿನಾಂಕ 6.8.2020ರ ಗುರುವಾರ ಬೆಳಿಗ್ಗೆ 9.30ಕ್ಕೆ ಬೂದಾಳ್ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
February 24, 2025